ಸಾಗರದಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ

ಶಿವಮೊಗ್ಗ: ಸಾಗರ ತಾಲ್ಲೂಕಿನಲ್ಲಿ ರಸ್ತೆಗಳು ಹಾಳಾಗಿವೆ. ಸಾಗರ ಪಟ್ಟಣ ಸೇರಿದಂತೆ ವಿವಿಧೆಡೆ ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಈ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಸಾಗರ ತಾಲ್ಲೂಕು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನಿಂಬೆಹಣ್ಣಿನ ಸರ್ಕಲ್ ನಲ್ಲಿ ಸಾಗರ ನಗರ, ಗ್ರಾಮಾಂತರ ಮಂಡಲದ ಬಿಜೆಪಿಯಿಂದ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಸಾಗರ ತಾಲ್ಲೂಕಿನ ಬಿಜೆಪಿ ಮುಖಂಡರು ನಿಂಬೆಹಣ್ಣಿನ ಸರ್ಕಲ್ ನಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸುವ ಮೂಲಕ … Continue reading ಸಾಗರದಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ