ಬೆಂಗಳೂರು : ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ ಬಿಜೆಪಿ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ.
ಈ ಮೊದಲು ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ, ಸಿದ್ದರಾಮಯ್ಯ,
ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ? ಎಂದು ಬಿಜೆಪಿ ತಿರುಗೇಟು ನೀಡಿದೆ.
ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು, ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ ಬಿಜೆಪಿ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ.
ಧ್ಯಾನವನ್ನೂ "ರಾಜಕೀಯ ಅಜೆಂಡಾ, ಗಿಮಿಕ್" ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ.
ಈ ಮೊದಲು @INCKarnataka ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ.@siddaramaiah ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ? https://t.co/n63tWqgnAR
— BJP Karnataka (@BJP4Karnataka) November 3, 2022