BREAKING: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ: ‘ಅನಂತ್ ಕುಮಾರ್ ಹೆಗಡೆ’ಗೆ ಟಿಕೆಟ್ ಮಿಸ್ | Lok Sabha Elections 2024

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಬಾರಿ ಉತ್ತರ ಕನ್ನಡ ಜಿಲ್ಲೆಯಿಂದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಮಿಸ್ ಆಗಿದ್ದು, ವಿಶ್ವೇಶ್ವರ ಹೆಗೆಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಉಜಿಯಾರ್ಪುರದಿಂದ ನಿತ್ಯಾನಂದ ರೈ, ಬೇಗುಸರಾಯ್ನಿಂದ ಗಿರಿರಾಜ್ ಸಿಂಗ್, ಪಾಟ್ನಾ ಸಾಹಿಬ್ನಿಂದ ರವಿಶಂಕರ್ ಪ್ರಸಾದ್, ಮಂಡಿಯಿಂದ ಕಂಗನಾ ರನೌತ್, ಕುರುಕ್ಷೇತ್ರದಿಂದ ನವೀನ್ … Continue reading BREAKING: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ: ‘ಅನಂತ್ ಕುಮಾರ್ ಹೆಗಡೆ’ಗೆ ಟಿಕೆಟ್ ಮಿಸ್ | Lok Sabha Elections 2024