BREAKING : ಲೋಕಸಭೆ ಚುನಾವಣೆಗೆ ‘ಪ್ರಧಾನಿ ಮೋದಿ ಸೇರಿ 100 ಅಭ್ಯರ್ಥಿ’ಗಳ ಬಿಜೆಪಿ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ
ನವದೆಹಲಿ : 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಇಂದು ಸಂಜೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ತಡರಾತ್ರಿ ಸಭೆ ನಡೆಸಿದ ಕೆಲವು ದಿನಗಳ ನಂತರ ಸಂಜೆ 6 ಗಂಟೆಗೆ ಬಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಈ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಂತಹ ಪ್ರಮುಖರನ್ನ ಒಳಗೊಂಡ 100ಕ್ಕೂ ಹೆಚ್ಚು ಹೆಸರುಗಳನ್ನು ಬಿಜೆಪಿ ಘೋಷಿಸಬಹುದು ಎಂದು ಮೂಲಗಳು ತಿಳಿಸಿವೆ. … Continue reading BREAKING : ಲೋಕಸಭೆ ಚುನಾವಣೆಗೆ ‘ಪ್ರಧಾನಿ ಮೋದಿ ಸೇರಿ 100 ಅಭ್ಯರ್ಥಿ’ಗಳ ಬಿಜೆಪಿ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ
Copy and paste this URL into your WordPress site to embed
Copy and paste this code into your site to embed