ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮೋದಿ ಮೊದಲ ಸ್ಥಾನ ಪಡೆದಿದ್ದಾರೆ.
ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ನಾಯಕರ ಹೆಸರುಗಳಿವೆ.
BJP releases a list of star campaigners for the first phase of Jharkhand assembly elections.
The list includes the names of PM Narendra Modi, Union Ministers JP Nadda, Amit Shah, Rajnath Singh, Nitin Gadkari, Shivraj Singh Chouhan, Assam CM Himanta Biswa Sarma, UP CM Yogi… pic.twitter.com/peQa96bhCN
— ANI (@ANI) October 25, 2024
ಚೆನ್ನೈನ ಶಾಲೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ಘಟನೆ: ಮೂವರು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ