BREAKING: ಬಿಜೆಪಿಯಿಂದ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮೋದಿ ಮೊದಲ ಸ್ಥಾನ ಪಡೆದಿದ್ದಾರೆ. ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, … Continue reading BREAKING: ಬಿಜೆಪಿಯಿಂದ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಪ್ರಚಾರಕರ ಪಟ್ಟಿ ಬಿಡುಗಡೆ