BREAKING: ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ
ದಾವಣಗೆರೆ: ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ … Continue reading BREAKING: ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ
Copy and paste this URL into your WordPress site to embed
Copy and paste this code into your site to embed