BREAKING: ಬಿಜೆಪಿಯಿಂದ ‘ರಾಜ್ಯಸಭಾ ಚುನಾವಣೆ’ಗೆ ‘ಅಭ್ಯರ್ಥಿ’ಗಳ ಪಟ್ಟಿ ಪ್ರಕಟ: ಇಲ್ಲಿದೆ ಲೀಸ್ಟ್ | Rajya Sabha polls

ನವದೆಹಲಿ: ರಾಜ್ಯಸಭಾ ಚುನಾವಣೆಗೆ ( Rajya Sabha Election ) ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ( BJP ) ಸೇರಿದ್ದಂತ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚೌವ್ಹಾಣ್ ಅವರಿಗೂ ರಾಜ್ಯಸಭಾ ಚುನಾವಣೆಗೆ ಟಿಕೆಟ್ ನೀಡಲಾಗಿದೆ. ಈ ಸಂಬಂಧ ಬಿಜೆಪಿಯಿಂದ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚೌವ್ಹಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶದಿಂದ ಎಲ್ ಮುರುಗನ್ ಕಣಕ್ಕೆ ಇಳಿಯಲಿದ್ದಾರೆ. ಒಡಿಶಾದಿಂದ ಅಶ್ವಿನಿ ವೈಷ್ಣವ್ ಕಣಕ್ಕೆ ಇಳಿದ್ರೇ, … Continue reading BREAKING: ಬಿಜೆಪಿಯಿಂದ ‘ರಾಜ್ಯಸಭಾ ಚುನಾವಣೆ’ಗೆ ‘ಅಭ್ಯರ್ಥಿ’ಗಳ ಪಟ್ಟಿ ಪ್ರಕಟ: ಇಲ್ಲಿದೆ ಲೀಸ್ಟ್ | Rajya Sabha polls