BJPಯಿಂದ ‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ ಪೋಸ್ಟರ್ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ನಾಳೆ ನಡೆಯುವ ಸಾಧನಾ ಸಮಾವೇಶ ಸಂಬಂಧ ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ವಕ್ತಾರ ಪ್ರಕಾಶ್ ಶೇಷರಾಘವಾÀಚಾರ್, ಎಸ್.ಸಿ ಮೋರ್ಚಾ ಕಾರ್ಯಾಲಯ ಕಾರ್ಯದರ್ಶಿ ಜಿ. ಪ್ರಶಾಂತ್, ಮುಖಂಡ ಸಿ. ಮುನಿಕೃಷ್ಣ ಉಪಸ್ಥಿತರಿದ್ದರು. ಪೋಸ್ಟರ್ ಬಿಡುಗಡೆ ಮಾಡಿದ ನಂತರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ … Continue reading BJPಯಿಂದ ‘ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ’ ಪೋಸ್ಟರ್ ಬಿಡುಗಡೆ