ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂಕೆಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಮಾ.22 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಾ.23 ರಂದು ವಿದ್ಯುತ್ ವ್ಯತ್ಯಯ ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ … Continue reading ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut