ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೆ ಬಿಜೆಪಿ ಕಾರಣ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ವಿವರಿಸಿದರು. 2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ … Continue reading ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೆ ಬಿಜೆಪಿ ಕಾರಣ: ಸಿಎಂ ಸಿದ್ಧರಾಮಯ್ಯ