ಬಿಜೆಪಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರ; ಮೋದಿಜೀ ಮತ್ತೆ ಪ್ರಧಾನಿ- ಬಿ.ವೈ.ವಿಜಯೇಂದ್ರ ವಿಶ್ವಾಸ
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಗಳಿಸಲಿದೆ ಮತ್ತು ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿ ಮತ್ತೆ ಗೆಲ್ಲುವುದು ಖಚಿತ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಡಬಲ್ ರೋಡ್ ಬಳಿ ಮಿಷನ್ ರೋಡ್ ನ ಪಿ.ಸಿ.ಮೋಹನ್ ಅವರ ಕಚೇರಿಯ ಮೊದಲನೇ ಮಹಡಿಯಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೂಲಕ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ … Continue reading ಬಿಜೆಪಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರ; ಮೋದಿಜೀ ಮತ್ತೆ ಪ್ರಧಾನಿ- ಬಿ.ವೈ.ವಿಜಯೇಂದ್ರ ವಿಶ್ವಾಸ
Copy and paste this URL into your WordPress site to embed
Copy and paste this code into your site to embed