Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM

R&AW ಮುಖ್ಯಸ್ಥರಾಗಿ ‘ಪರಾಗ್ ಜೈನ್’ ನೇಮಕ, ಯಾರಿವ್ರು.? ಸಾಧನೆ ಏನು.? ಇಲ್ಲಿದೆ ಮಾಹಿತಿ!

28/06/2025 4:09 PM

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BJP-RSS’ ನಡುವೆ ಸಂಧಾನ ವಿಫಲ : ಲೋಕಸಭಾ ಚುನಾವಣೆಯಲ್ಲಿ ‘ಬಂಡಾಯ’ ಅಭ್ಯರ್ಥಿಯಾಗಿ ಪುತ್ತಿಲ್ ಸ್ಪರ್ಧೆ
KARNATAKA

‘BJP-RSS’ ನಡುವೆ ಸಂಧಾನ ವಿಫಲ : ಲೋಕಸಭಾ ಚುನಾವಣೆಯಲ್ಲಿ ‘ಬಂಡಾಯ’ ಅಭ್ಯರ್ಥಿಯಾಗಿ ಪುತ್ತಿಲ್ ಸ್ಪರ್ಧೆ

By kannadanewsnow0501/03/2024 7:36 AM

ಪುತ್ತೂರು : ಬಿಜೆಪಿ ಹಾಗೂ ಆರ್ ಎಸ್ ಎಸ್ ನಡುವೆ ಸಂಧಾನ ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧವೇ ಬಂಡಾಯವಾಗಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

BREAKING: ಢಾಕಾದ ಬೈಲಿ ರೋಡ್ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ: 44 ಜನರು ‘ಸಜೀವ ದಹನ’

ಈ ಕುರಿತಂತೆ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ ಮಾಹಿತಿ ನೀಡಿದ್ದು, ಸಂಘಟನೆಯ ಕಾರ್ಯಕರ್ತರ ನಿರ್ಧಾರದಂತೆ ಮುಂಬರುವ ಲೋಕಸಭಾಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯಲಿರುವ ಮುಂದಿನ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ನಡೆಸಲಿದೆ ಎಂದು ಘೋಷಿಸಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯವಾಗಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

ರಾಜ್ಯದ ಈ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಗಳ ‘ಕ್ರಿಟಿಕಲ್ ಕೇರ್’ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ

ಪುತ್ತಿಲ ಪರಿವಾರ ಈತನಕ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾತ್ರ ಕಾರ್ಯಾಚರಿಸುತ್ತಿತ್ತು. ಮುಂದಿನ ದಿನಗಳಲ್ಲಿ ಪುತ್ತಿಲ ಪರಿವಾರ ಸಂಘಟನೆ ಜಿಲ್ಲೆ ಮತ್ತು ರಾಜ್ಯಮಟ್ಟಕ್ಕೆ ವಿಸ್ತಾರಗೊಳ್ಳಲಿದೆ.ಸೇವಾ ಕಾರ್ಯ ನಡೆಸಲಿದೆ. ಜತೆಗೆ ಮುಂದೆ ಜಿಲ್ಲೆಯಲ್ಲಿ ನಡೆಯುವ ಎಲ್ಲ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ ಎಂದರು.

ಕಾಲೇಜು ವಿದ್ಯಾರ್ಥಿಯನ್ನು ಕೊಂದು ಶವ ಹೂತಿಟ್ಟ ಗೆಳೆಯರು: ಪೊಲೀಸರನ್ನು ದಾರಿತಪ್ಪಿಸಲು ಅಪಹರಣದ ನೋಟ್ ಕಳುಹಿಸಿದ ಸ್ನೇಹಿತರು

ಈಗಾಗಲೇ ಬಿಜೆಪಿ ನಾಯಕರಾದ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ಸಂಘ ಪರಿವಾರದ ಸಂತೋಷ್ ಜಿ ಮತ್ತಿತರ ಜೊತೆ ಸಂಧಾನ ನಡೆಸಲಾಗಿತ್ತು. ಸಂಧಾನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆದರೆ ಈತನಕ ಸಕಾರಾತ್ಮಕ ಪ್ರತಿಕ್ರಿಯೆ ಅವರಿಂದ ಬಾರದ ಕಾರಣ ಕಾರ್ಯಕರ್ತರ ಮತ್ತು ಮತದಾರರ ಹಿತದೃಷ್ಟಿಯಿಂದ ಅವರ ಆಶಯದಂತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

'BJP-RSS' ನಡುವೆ ಸಂಧಾನ ವಿಫಲ : ಲೋಕಸಭಾ ಚುನಾವಣೆಯಲ್ಲಿ 'ಬಂಡಾಯ' ಅಭ್ಯರ್ಥಿಯಾಗಿ ಪುತ್ತಿಲ್ ಸ್ಪರ್ಧೆ Bjp-RSS talks fail: Puttil to contest Lok Sabha polls as 'rebel' candidate
Share. Facebook Twitter LinkedIn WhatsApp Email

Related Posts

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM1 Min Read

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM1 Min Read

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM1 Min Read
Recent News

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

28/06/2025 4:20 PM

R&AW ಮುಖ್ಯಸ್ಥರಾಗಿ ‘ಪರಾಗ್ ಜೈನ್’ ನೇಮಕ, ಯಾರಿವ್ರು.? ಸಾಧನೆ ಏನು.? ಇಲ್ಲಿದೆ ಮಾಹಿತಿ!

28/06/2025 4:09 PM

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM
State News
KARNATAKA

BIG NEWS : ಸಂವಿಧಾನ ಮಾಡಿರೋದಲ್ಲ, ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ರಚನೆ ಆಗಿರೋದು : ಸಿಎಂ ಸಿದ್ದರಾಮಯ್ಯ

By kannadanewsnow0528/06/2025 4:20 PM KARNATAKA 1 Min Read

ಬೆಂಗಳೂರು : RSS ನವರು ಮನುಸ್ಮೃತಿಯ ಮೇಲೆ ನಂಬಿಕೆ ಇಟ್ಟವರು. ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ.…

BIG NEWS : ಪ್ರವಾಸಿಗರೇ ಗಮನಿಸಿ : ಜೂ.30 ರಿಂದ ಜು.3ರವರೆಗೆ ನಂದಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

28/06/2025 4:00 PM

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM

BREAKING: ರಾಜ್ಯದಲ್ಲೊಂದು ಮರ್ಯಾದ ಹತ್ಯೆ ಪ್ರಕರಣ: ತಂದೆಯಿಂದಲೇ ಮಗಳನ್ನು ಕೊಲೆಗೆ ಯತ್ನ, ಬಂಧನ

28/06/2025 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.