ಬೆಂಗಳೂರು: ಗೃಹಸಚಿವರ ( Home Minister ) ತವರು ಜಿಲ್ಲೆಯಲ್ಲೇ ನಿರಂತರವಾಗಿ ಗಲಭೆ ನಡೆಯುತ್ತಿದ್ದರೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕನಿಷ್ಠ ಪ್ರಯತ್ನ ಮಾಡದಿರುವುದು ಸಚಿವರ ಅಸಾಮರ್ಥ್ಯವೋ ಅಥವಾ ಕೋಮು ಕಲಹಕ್ಕೆ ನೀಡುತ್ತಿರುವ ಉದ್ದೇಶಪೂರ್ವಕ ಕುಮ್ಮಕ್ಕೊ? ಬಿಜೆಪಿ ( BJP ) ಶಿವಮೊಗ್ಗದಲ್ಲಿ ( Shivamogga ) ಕೋಮು ರಾಜಕೀಯದ ಪ್ರಯೋಗಶಾಲೆಯ ಬ್ರಾಂಚ್ ತೆರೆದಿರುವಂತಿದೆ ಎಂಬುದಾಗಿ ಕಾಂಗ್ರೆಸ್ ( Congress ) ಕಿಡಿಕಾರಿದೆ.
ಗೃಹಸಚಿವರ ತವರು ಜಿಲ್ಲೆಯಲ್ಲೇ ನಿರಂತರವಾಗಿ ಗಲಭೆ ನಡೆಯುತ್ತಿದ್ದರೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕನಿಷ್ಠ ಪ್ರಯತ್ನ ಮಾಡದಿರುವುದು ಸಚಿವರ ಅಸಾಮರ್ಥ್ಯವೋ ಅಥವಾ ಕೋಮು ಕಲಹಕ್ಕೆ ನೀಡುತ್ತಿರುವ ಉದ್ದೇಶಪೂರ್ವಕ ಕುಮ್ಮಕ್ಕೊ?
ಬಿಜೆಪಿ ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗಶಾಲೆಯ ಬ್ರಾಂಚ್ ತೆರೆದಿರುವಂತಿದೆ.
— Karnataka Congress (@INCKarnataka) August 16, 2022
ಈ ಕುರಿತಂತೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ( Karnataka Congress ), ದೇಶದ್ರೋಹಿ RSS ತತ್ವ ಸಿದ್ಧಾಂತದಂತೆ ಕೆಲಸ ಮಾಡುತ್ತೇನೆ ಎಂದಿದ್ದಾರೆ ಸಿಎಂ. ಬಸವರಾಜ ಬೊಮ್ಮಾಯಿ ಅವರೇ, ತಾವು ಸಂವಿಧಾನದ ಆಶಯಗಳ ಮೇಲೆ ಆಡಳಿತ ನಡೆಸಬೇಕಿತ್ತು. ಅಂಬೇಡ್ಕರ್ ತತ್ವಗಳಲ್ಲಿ ಕೆಲಸ ಮಾಡಬೇಕಿತ್ತು. ಪ್ರಜಾಪ್ರಭುತ್ವದ ಅದರ್ಶದಲ್ಲಿ ನಡೆಯಬೇಕಿತ್ತು. ಆದರೆ ಪ್ರಜಾಪ್ರಭುತ್ವ ವಿರೋಧಿಗಳೇ ನಿಮಗೆ ಆದರ್ಶ ಎನ್ನುವುದು ರಾಜ್ಯದ ದೌರ್ಭಾಗ್ಯ ಎಂದು ವಾಗ್ದಾಳಿ ನಡೆಸಿದೆ.
ದೇಶದ್ರೋಹಿ RSS ತತ್ವ ಸಿದ್ಧಾಂತದಂತೆ ಕೆಲಸ ಮಾಡುತ್ತೇನೆ ಎಂದಿದ್ದಾರೆ ಸಿಎಂ.@BSBommai ಅವರೇ,
ತಾವು ಸಂವಿಧಾನದ ಆಶಯಗಳ ಮೇಲೆ ಆಡಳಿತ ನಡೆಸಬೇಕಿತ್ತು.ಅಂಬೇಡ್ಕರ್ ತತ್ವಗಳಲ್ಲಿ ಕೆಲಸ ಮಾಡಬೇಕಿತ್ತು.
ಪ್ರಜಾಪ್ರಭುತ್ವದ ಅದರ್ಶದಲ್ಲಿ ನಡೆಯಬೇಕಿತ್ತು.
ಆದರೆ
ಪ್ರಜಾಪ್ರಭುತ್ವ ವಿರೋಧಿಗಳೇ ನಿಮಗೆ ಆದರ್ಶ ಎನ್ನುವುದು ರಾಜ್ಯದ ದೌರ್ಭಾಗ್ಯ.— Karnataka Congress (@INCKarnataka) August 16, 2022
ರಾಷ್ಟ್ರಧ್ವಜ ಬದಲಿಸುತ್ತೇವೆ ಎಂದಿದ್ದ ಬಿಜೆಪಿ ತಿರಂಗಾಕ್ಕೆ ಹತ್ತು ಹಲವು ಬಗೆಯಲ್ಲಿ ಅವಮಾನ ಮಾಡುತ್ತಿದೆ. ರಾಷ್ಟ್ರಧ್ವಜವನ್ನು ಹೀನಾಯವಾಗಿ ಎಸೆಯುವ ಬಿಜೆಪಿ ತಮ್ಮನ್ನು ತಾವು ರಾಷ್ಟ್ರವಾದಿಗಳು ಎಂದು ಕರೆದುಕೊಳ್ಳುವಂತಹ ವ್ಯಂಗ್ಯ ಬೇರಿಲ್ಲ! ಬಿಜೆಪಿ ರಾಷ್ಟ್ರಕ್ಕೆ ತಗುಲಿದ ವ್ಯಾದಿಗಳೇ ಹೊರತು ರಾಷ್ಟ್ರವಾದಿಗಳಲ್ಲ ಎಂದು ಕಿಡಿಕಾರಿದೆ.
ರಾಷ್ಟ್ರಧ್ವಜ ಬದಲಿಸುತ್ತೇವೆ ಎಂದಿದ್ದ ಬಿಜೆಪಿ ತಿರಂಗಾಕ್ಕೆ ಹತ್ತು ಹಲವು ಬಗೆಯಲ್ಲಿ ಅವಮಾನ ಮಾಡುತ್ತಿದೆ.
ರಾಷ್ಟ್ರಧ್ವಜವನ್ನು ಹೀನಾಯವಾಗಿ ಎಸೆಯುವ ಬಿಜೆಪಿ ತಮ್ಮನ್ನು ತಾವು ರಾಷ್ಟ್ರವಾದಿಗಳು ಎಂದು ಕರೆದುಕೊಳ್ಳುವಂತಹ ವ್ಯಂಗ್ಯ ಬೇರಿಲ್ಲ!
ಬಿಜೆಪಿ ರಾಷ್ಟ್ರಕ್ಕೆ ತಗುಲಿದ ವ್ಯಾದಿಗಳೇ ಹೊರತು ರಾಷ್ಟ್ರವಾದಿಗಳಲ್ಲ.#NakliDeshBhakts pic.twitter.com/Jw7yRl9yzt
— Karnataka Congress (@INCKarnataka) August 16, 2022