BIG NEWS: ಬಿಜೆಪಿ ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗಶಾಲೆಯ ಬ್ರಾಂಚ್ ತೆರೆದಂತಿದೆ – ಕಾಂಗ್ರೆಸ್

ಬೆಂಗಳೂರು: ಗೃಹಸಚಿವರ ( Home Minister ) ತವರು ಜಿಲ್ಲೆಯಲ್ಲೇ ನಿರಂತರವಾಗಿ ಗಲಭೆ ನಡೆಯುತ್ತಿದ್ದರೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕನಿಷ್ಠ ಪ್ರಯತ್ನ ಮಾಡದಿರುವುದು ಸಚಿವರ ಅಸಾಮರ್ಥ್ಯವೋ ಅಥವಾ ಕೋಮು ಕಲಹಕ್ಕೆ ನೀಡುತ್ತಿರುವ ಉದ್ದೇಶಪೂರ್ವಕ ಕುಮ್ಮಕ್ಕೊ? ಬಿಜೆಪಿ ( BJP ) ಶಿವಮೊಗ್ಗದಲ್ಲಿ ( Shivamogga ) ಕೋಮು ರಾಜಕೀಯದ ಪ್ರಯೋಗಶಾಲೆಯ ಬ್ರಾಂಚ್ ತೆರೆದಿರುವಂತಿದೆ ಎಂಬುದಾಗಿ ಕಾಂಗ್ರೆಸ್ ( Congress ) ಕಿಡಿಕಾರಿದೆ. ಗೃಹಸಚಿವರ ತವರು ಜಿಲ್ಲೆಯಲ್ಲೇ ನಿರಂತರವಾಗಿ ಗಲಭೆ ನಡೆಯುತ್ತಿದ್ದರೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕನಿಷ್ಠ ಪ್ರಯತ್ನ … Continue reading BIG NEWS: ಬಿಜೆಪಿ ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗಶಾಲೆಯ ಬ್ರಾಂಚ್ ತೆರೆದಂತಿದೆ – ಕಾಂಗ್ರೆಸ್