ಚಂದ್ರಶೇಖರನಾಥ ಸ್ವಾಮೀಜಿ ಹೇಳಿದಂತೆ ಬಿಜೆಪಿಗರು ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು

ಉಡುಪಿ: ಮುಸ್ಲಿಮರಿಂದ ಮತದಾನದ ಹಕ್ಕನ್ನು ವಾಪಸ್ ಪಡೆಯಬೇಕು ಎಂದು ಚಂದ್ರಶೇಖರನಾಥ ಸ್ವಾಮೀಜಿ ಅವರು ನೀಡಿರುವ ಹೇಳಿಕೆ ಮಾದರಿಯಲ್ಲೆ ಬಿಜೆಪಿಯವರು ನೀಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಹಾಕಿದರು. ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಗೆ ಬಿಜೆಪಿ ಬೆಂಬಲ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ದೇಶದಲ್ಲಿ ಸಂವಿಧಾನ ಇದೆಯಲ್ಲಾ? ಸಂವಿಧಾನ ದಿನದ ಬಗ್ಗೆ ನಾವು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದೇವಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯಿಸಬೇಕಲ್ಲವೇ ಎಂದು ಪ್ರಶ್ನಿಸಿದರು. ಒಂದುಕಡೆ … Continue reading ಚಂದ್ರಶೇಖರನಾಥ ಸ್ವಾಮೀಜಿ ಹೇಳಿದಂತೆ ಬಿಜೆಪಿಗರು ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು