Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯದಲ್ಲಿ ‘ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್‌’ಗೆ ಸರ್ಕಾರ ಬ್ರೇಕ್: 60 ದಿನಗಳಲ್ಲಿ ಮಾಹಿತಿ ನೀಡದಿದ್ದರೆ ಕಠಿಣ ಕ್ರಮದ ಎಚ್ಚರಿಕೆ!

28/03/2026 5:52 PM

‘ನೋಕಿಯಾ’ ಉದ್ಯೋಗಿಗಳಿಗೆ ಬಿಗ್ ಶಾಕ್ ; ವಿಶ್ವಾದ್ಯಂತ ಶೇ.20ರಷ್ಟು ವಜಾ, 75,000 ಉದ್ಯೋಗಿಗಳ ಮೇಲೆ ಪರಿಣಾಮ : ವರದಿ

28/03/2026 5:46 PM

BREAKING : ಹೂಡಿಕೆದಾರರಿಗೆ ಬಿಗ್ ಶಾಕ್ ; ಒಂದೇ ದಿನ 41 ಲಕ್ಷ ಕೋಟಿ ರೂ. ಲಾಸ್!

28/03/2026 5:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಗರೇ ಪೊಕ್ಸೋ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಅವರನ್ನು ವೇದಿಕೆ ಹತ್ತಿಸದೇ ನೈತಿಕತೆ ಪ್ರದರ್ಶಿಸಿ: ಪ್ರಿಯಾಂಕ್ ಖರ್ಗೆ
KARNATAKA

ಬಿಜೆಪಿಗರೇ ಪೊಕ್ಸೋ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಅವರನ್ನು ವೇದಿಕೆ ಹತ್ತಿಸದೇ ನೈತಿಕತೆ ಪ್ರದರ್ಶಿಸಿ: ಪ್ರಿಯಾಂಕ್ ಖರ್ಗೆ

By kannadanewsnow0908/11/2024 8:54 PM

ಬೆಂಗಳೂರು: ನಾಡಿನ ಮಹಿಳೆಯರ ಬಗ್ಗೆ ಸ್ವಲ್ಪವಾದರೂ ಗೌರವವಿದ್ದರೆ, ಸಾರ್ವಜನಿಕ ಲಜ್ಜೆಯನ್ನು ಮೈಗೂಡಿಸಿಕೊಂಡಿದ್ದರೆ ಬಿಜೆಪಿ ಪೊಕ್ಸೋದಂತಹ ಗಂಭೀರ ಆರೋಪ ಎದುರಿಸುತ್ತಿರುವ ಯಡಿಯೂರಪ್ಪನವರನ್ನು ಯಾವುದೇ ವೇದಿಕೆ ಹತ್ತಿಸದೆ ತನ್ನ ನೈತಿಕತೆ ಪ್ರದರ್ಶಿಸಲಿ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅತ್ಯಾಚಾರ, ಅನಾಚಾರವನ್ನು ಸಮರ್ಥಿಸುವುದು, ಬೆಂಬಲಿಸುವುದು, ಅತ್ಯಾಚಾರಿಗಳನ್ನು ತಲೆ ಮೇಲೆ ಹೊತ್ತು ಮೆರೆಸುವುದು ಬಿಜೆಪಿಗೆ ಅತ್ಯಂತ ಪ್ರಿಯವಾದ ಕೆಲಸ. ಬಿಜೆಪಿಯವರಿಗೆ ರಾಮನ ಹೆಸರು ಹೇಳುವುದಕ್ಕೆ ಮಿನಿಮಮ್ ಯೋಗ್ಯತೆ ಇಲ್ಲ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ. ಬಿಜೆಪಿಯವರ ಬಾಯಲ್ಲಿ ಮಾತ್ರ ರಾಮ, ಮನದಲ್ಲಿ ಕೀಚಕ, ದುಷ್ಯಾಸನರ ಆರಾಧನೆ ಎಂದಿದ್ದಾರೆ.

ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಹೂ ಹಾರ ಹಾಕಿ ಸನ್ಮಾನಿಸಿದ್ದರು, ಉತ್ತರ ಪದೇಶ, ಕಾಶ್ಮೀರದಲ್ಲಿ ಅತ್ಯಾಚಾರಿಗಳ ಮೆರವಣಿಗೆಯನ್ನೇ ನಡೆಸಿದ್ದರು. ಈಗ “ಯುಪಿ ಮಾಡೆಲ್“ನ್ನು ಯಶಸ್ವಿಯಾಗಿ ಕರ್ನಾಟಕದಲ್ಲಿ ಪಾಲನೆ ಮಾಡುತ್ತಿದೆ, ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಬಗ್ಗೆ ಪೊಕ್ಸೋ ಪ್ರಕರಣ ದಾಖಲಾಗಿ, ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೂ ಮಾನ್ಯ ಯಡಿಯೂರಪ್ಪನವರನ್ನು ಚುನಾವಣಾ ಪ್ರಚಾರದ ವೇದಿಕೆ ಹತ್ತಿಸಿದೆ ಎಂದು ಕಿಡಿಕಾರಿದ್ದಾರೆ.

ಪೊಕ್ಸೋ ಆರೋಪಿ ಶ್ರೀ ಯಡಿಯೂರಪ್ಪನವರನ್ನು ಚುನಾವಣಾ ಪ್ರಚಾರದ ವೇದಿಕೆ ಹತ್ತಿಸಿರುವ ಬಿಜೆಪಿ ಕರ್ನಾಟಕದ ಜನತೆಗೆ ಯಾವ ಸಂದೇಶ ನೀಡಲು ಹೊರಟಿದೆ? ಬಿಜೆಪಿಗೆ ಮತ ಹಾಕಿದರೆ ಅತ್ಯಾಚಾರ ಉಚಿತ, ದೌರ್ಜನ್ಯ ಖಚಿತ ಎಂಬ ಸಂದೇಶ ನೀಡುತ್ತಿದ್ದೀರಾ ಬಿಜೆಪಿ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರನ್ನು ಯಾವುದೇ ವೇದಿಕೆ ಹತ್ತಿಸಬಾರದು ಎಂದು ಯತ್ನಾಳ್ ಅವರೇ ಹೇಳಿದ್ದರು, ಆದರೂ ಸ್ವಪಕ್ಷದವರ ಅಭಿಪ್ರಾಯಕ್ಕೆ ಕಿಂಚಿತ್ತೂ ಮನ್ನಣೆ ನೀಡದ ಬಿಜೆಪಿ ಸುಳ್ಳೇ ತನ್ನ ಧರ್ಮ, ಸ್ತ್ರೀ ಪೀಡನೆಯೇ ತನ್ನ ಸಂಸ್ಕೃತಿ ಎನ್ನುವುದನ್ನು ಸಾಭೀತು ಮಾಡಿದೆ ಎಂದಿದ್ದಾರೆ.

ಅತ್ಯಾಚಾರ, ಅನಾಚಾರವನ್ನು ಸಮರ್ಥಿಸುವುದು, ಬೆಂಬಲಿಸುವುದು, ಅತ್ಯಾಚಾರಿಗಳನ್ನು ತಲೆ ಮೇಲೆ ಹೊತ್ತು ಮೆರೆಸುವುದು ಬಿಜೆಪಿಗೆ ಅತ್ಯಂತ ಪ್ರಿಯವಾದ ಕೆಲಸ.

ಬಿಜೆಪಿಯವರಿಗೆ ರಾಮನ ಹೆಸರು ಹೇಳುವುದಕ್ಕೆ ಮಿನಿಮಮ್ ಯೋಗ್ಯತೆ ಇಲ್ಲ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ.
ಬಿಜೆಪಿಯವರ ಬಾಯಲ್ಲಿ ಮಾತ್ರ ರಾಮ, ಮನದಲ್ಲಿ ಕೀಚಕ, ದುಷ್ಯಾಸನರ ಆರಾಧನೆ!… pic.twitter.com/zW4fjjt5hm

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 8, 2024

‘ಸಾಗರ ಟೌನ್’ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ‘ದನ ಕಳ್ಳ’ರ ಬಂಧನ, ಕಾರ್ ಜಪ್ತಿ

ನನ್ನ ಜೀವ ಇರೋವರೆಗೂ ‘ನಟ ದರ್ಶನ್’ ನನ್ನ ಮಗನೇ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ

ಉದ್ಯೋಗ ವಾರ್ತೆ : `ಪವರ್ ಮ್ಯಾನ್’ ಸೇರಿ `KPTCL’ನ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ | KPTCL Recruitment

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲಿ ‘ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್‌’ಗೆ ಸರ್ಕಾರ ಬ್ರೇಕ್: 60 ದಿನಗಳಲ್ಲಿ ಮಾಹಿತಿ ನೀಡದಿದ್ದರೆ ಕಠಿಣ ಕ್ರಮದ ಎಚ್ಚರಿಕೆ!

28/03/2026 5:52 PM2 Mins Read

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM1 Min Read

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM1 Min Read
Recent News

BIG NEWS: ರಾಜ್ಯದಲ್ಲಿ ‘ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್‌’ಗೆ ಸರ್ಕಾರ ಬ್ರೇಕ್: 60 ದಿನಗಳಲ್ಲಿ ಮಾಹಿತಿ ನೀಡದಿದ್ದರೆ ಕಠಿಣ ಕ್ರಮದ ಎಚ್ಚರಿಕೆ!

28/03/2026 5:52 PM

‘ನೋಕಿಯಾ’ ಉದ್ಯೋಗಿಗಳಿಗೆ ಬಿಗ್ ಶಾಕ್ ; ವಿಶ್ವಾದ್ಯಂತ ಶೇ.20ರಷ್ಟು ವಜಾ, 75,000 ಉದ್ಯೋಗಿಗಳ ಮೇಲೆ ಪರಿಣಾಮ : ವರದಿ

28/03/2026 5:46 PM

BREAKING : ಹೂಡಿಕೆದಾರರಿಗೆ ಬಿಗ್ ಶಾಕ್ ; ಒಂದೇ ದಿನ 41 ಲಕ್ಷ ಕೋಟಿ ರೂ. ಲಾಸ್!

28/03/2026 5:38 PM

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM
State News
KARNATAKA

BIG NEWS: ರಾಜ್ಯದಲ್ಲಿ ‘ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್‌’ಗೆ ಸರ್ಕಾರ ಬ್ರೇಕ್: 60 ದಿನಗಳಲ್ಲಿ ಮಾಹಿತಿ ನೀಡದಿದ್ದರೆ ಕಠಿಣ ಕ್ರಮದ ಎಚ್ಚರಿಕೆ!

By kannadanewsnow0928/03/2026 5:52 PM KARNATAKA 2 Mins Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕುರಿತು…

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.