ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬೊಮ್ಮಪ್ರಕಾರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಅಟೆಂಪ್ಟ್ ಎಂದು ಹೇಳಿಕೆ ನೀಡಿದ್ದಾರೆ ಇದಕ್ಕೆ ಬಿಜೆಪಿ ಟ್ವಿಟ್ ನಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿ ಶರಣಪ್ರಕಾಶ್ ಪಾಟೀಲ್ ವಿರುದ್ಧ ಆಕ್ರೋಶ ಹೊರಹಾಕಿದೆ.
ಮುಂಬರುವ ವರ್ಷಗಳಲ್ಲಿ 1,000 ‘ಅಮೃತ್ ಭಾರತ್ ರೈಲುಗಳ’ ತಯಾರಿಕೆ : ಸಚಿವ ಅಶ್ವಿನಿ ವೈಷ್ಣವ್
ಟ್ವೀಟ್ ನಲ್ಲಿ ಸಚಿವ ಶರಣ್ ಪ್ರಕಾಶಪಾಟೀಲ್ ಅವರೇ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವುದು ಸಿಲ್ಲಿ ಅಟೆಂಪ್ಟಾ..!!ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿರುವುದು ಸಿಲ್ಲಿ ಅಟೆಂಪ್ಟಾ..!!
BREAKING: ಯೆಮೆನ್‌ನ ಹೌತಿ ಬಂಡುಕೋರರಿಂದ ದಾಳಿ:’ಕೆಂಪು ಸಮುದ್ರದಲ್ಲಿ’ ಮುಳುಗಿದ ಮೊದಲ ಹಡಗು
ನೂರಾರು ಜನ ಸತ್ತರೆ ಮಾತ್ರ ಅದು ನಿಮ್ಮ ಪ್ರಕಾರ ಭಯೋತ್ಪಾದನಾ ದಾಳಿ, ಅದೇ ಹತ್ತು ಜನ ಬಾಂಬ್ ಸ್ಪೋಟದಿಂದ ಗಾಯಗೊಂಡರೆ, ಅದು ನಿಮಗೆ ಸಿಲ್ಲಿ ಅಟೆಂಪ್ಟು.ಬಾಂಬ್ ಇಟ್ಟವನು ಬ್ರದರ್, ಬೆಂಕಿ ಹಚ್ಚಿದವರಿಗೆ ಅಮಾಯಕ ಅನ್ನೋ ಪಟ್ಟ ಕಟ್ಟುವ ನಿಮಗೆ, ನಿಮ್ಮ ಸಿಲ್ಲಿ ಅಟೆಂಪ್ಟ್‌ಗಳಿಗೆ ಕರ್ನಾಟಕದ ಜನತೆ ಇನ್ನೊಂದು ತಿಂಗಳಲ್ಲಿ ತಕ್ಕ ಉತ್ತರ ನೀಡುವುದು ನಿಶ್ಚಿತ ಎಂದು ಬರೆದುಕೊಂಡಿದೆ.
ಸಚಿವ @S_PrakashPatil ಅವರೇ,
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವುದು ಸಿಲ್ಲಿ ಅಟೆಂಪ್ಟಾ..!!
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿರುವುದು ಸಿಲ್ಲಿ ಅಟೆಂಪ್ಟಾ..!!
ನೂರಾರು ಜನ ಸತ್ತರೆ ಮಾತ್ರ ಅದು ನಿಮ್ಮ ಪ್ರಕಾರ ಭಯೋತ್ಪಾದನಾ ದಾಳಿ, ಅದೇ ಹತ್ತು ಜನ ಬಾಂಬ್ ಸ್ಪೋಟದಿಂದ ಗಾಯಗೊಂಡರೆ, ಅದು ನಿಮಗೆ… pic.twitter.com/LC8ZLWNwyn
— BJP Karnataka (@BJP4Karnataka) March 2, 2024