ಜ.27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ – ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಅರಮನೆ ಮೈದಾನದಲ್ಲಿ (ಗೇಟ್ ನಂಬರ್ 4) ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಸಭೆ ಇರಲಿದೆ … Continue reading ಜ.27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ – ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್