BIGG NEWS: ‘ಬಿಜೆಪಿ ರಾಜ್ಯಾಧ್ಯಕ್ಷ, ಸಚಿವ ಬಿಎ ಬಸವರಾಜ್’ರಿಂದ ‘ರಾಷ್ಟ್ರಧ್ವಜ’ಕ್ಕೆ ಅಪಮಾನ: ಧ್ವಜ ತಲೆಕೆಳಾಗಿಸಿ ಧರಿಸಿದ್ದಕ್ಕೆ ಕಾಂಗ್ರೆಸ್ ಕಿಡಿ

ಬೆಂಗಳೂರು: ನಿನ್ನೆಯಷ್ಟೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಅವರು ತಿರಂಗ ಯಾತ್ರೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕಿಂತ ಎಬಿವಿಪಿ ಧ್ವಜ ಹಾರಿದ್ದರ ಪೋಟೋ ವೈರಲ್ ಆಗಿತ್ತು. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಬಿ.ಎ ಬಸವರಾಜ ಅವರು ತಮ್ಮ ಶರ್ಟ್ ನ ಜೇಬಿನ ಮೇಲೆ ತಲೆ ಕೆಳಗಾಗಿ ರಾಷ್ಟ್ರಧ್ವಜ ( National Flag ) ಧರಿಸಿರೋ ಪೋಟೋ ವೈರಲ್ ಆಗಿದೆ. ಆ ಪೋಟೋ ಟ್ವಿಟ್ ಮಾಡಿರುವಂತ ಕಾಂಗ್ರೆಸ್, ಬಿಜೆಪಿ ನಾಯಕರ … Continue reading BIGG NEWS: ‘ಬಿಜೆಪಿ ರಾಜ್ಯಾಧ್ಯಕ್ಷ, ಸಚಿವ ಬಿಎ ಬಸವರಾಜ್’ರಿಂದ ‘ರಾಷ್ಟ್ರಧ್ವಜ’ಕ್ಕೆ ಅಪಮಾನ: ಧ್ವಜ ತಲೆಕೆಳಾಗಿಸಿ ಧರಿಸಿದ್ದಕ್ಕೆ ಕಾಂಗ್ರೆಸ್ ಕಿಡಿ