ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಎಂ.ಕೆ.ಭಾಸ್ಕರರಾವ್ ಅವರು ಪ್ರಜಾವಾಣಿ ಪತ್ರಿಕೆಯಲ್ಲಿಯೇ ಮೂರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದ್ದರು. ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು. ಸಮಾಜಮುಖಿ ಪತ್ರಕರ್ತರಾಗಿದ್ದ ಭಾಸ್ಕರರಾವ್ ತಮ್ಮ ಹರಿತ ಬರವಣಿಗೆ ಮಾತ್ರವಲ್ಲದೇ ಮಾತಿನಿಂದಲೂ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆ ಹಲವಾರು ಚಾನೆಲ್‍ಗಳಲ್ಲಿ ವಿಶ್ಲೇಷಣೆ ಮಾಡುತಿದ್ದರು. ಪ್ರಚಲಿತ ವಿದ್ಯಮಾನಗಳ ಕುರಿತು ನಿಖರವಾಗಿ ಮಾತನಾಡುವ ಜ್ಞಾನ ಅವರಲ್ಲಿತ್ತು ಎಂದು ತಿಳಿಸಿದ್ದಾರೆ. ಅವರ ಕುಟುಂಬಸ್ಥರು ಹಾಗೂ … Continue reading ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ವಿಧಿವಶ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಂತಾಪ | Journalist MK Bhaskar Rao No More
Copy and paste this URL into your WordPress site to embed
Copy and paste this code into your site to embed