ಪೆಟ್ರೋಲ್, ಡೀಸೆಲ್ ದರ ಏರಿಕೆ ಕೂಡಲೇ ಹಿಂಪಡೆಯಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಒತ್ತಾಯ

ಬೆಂಗಳೂರು: ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು, ಇವತ್ತು ಪೆಟ್ರೋಲ್ ದರವನ್ನು ಪ್ರತಿ ಲೀಟರ್‍ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ ಬರೆ ಹಾಕಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬರಗಾಲದಂಥ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ … Continue reading ಪೆಟ್ರೋಲ್, ಡೀಸೆಲ್ ದರ ಏರಿಕೆ ಕೂಡಲೇ ಹಿಂಪಡೆಯಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಒತ್ತಾಯ