ರಾಜ್ಯದಲ್ಲಿ ಶೀಘ್ರವೇ ಕ್ಷಿಪ್ರ ರಾಜಕೀಯ ಬದಲಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ

ಬೆಂಗಳೂರು: ಮುಂಬರುವ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆಗಳು ಆಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಜಕೀಯ ಸಂಚಲನ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣುತ್ತಿದ್ದೇವೆ ಎಂದು ನುಡಿದರು. ದಸರಾ ಬಳಿಕ ಮುಖ್ಯಮಂತ್ರಿ ಬದಲಾವಣೆ ಎಂದು ಹೇಳಿದ್ದೀರಲ್ಲ ಎಂಬ ಪ್ರಶ್ನೆಗೆ ಕ್ಷಿಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಹೇಳಿದ್ದೇನೆ; ಅದೆಲ್ಲವೂ ಸೇರಿಕೊಂಡಿವೆ ಎಂದು … Continue reading ರಾಜ್ಯದಲ್ಲಿ ಶೀಘ್ರವೇ ಕ್ಷಿಪ್ರ ರಾಜಕೀಯ ಬದಲಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ