ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರೇಣುಕಾಸ್ವಾಮಿ ಕುಟುಂಬಸ್ಥರ ಭೇಟಿ: 2 ಲಕ್ಷ ಆರ್ಥಿಕ ನೆರವು ವಿತರಣೆ

ಬೆಂಗಳೂರು: ಕೊಲೆಯಾದ ರೇಣುಕಸ್ವಾಮಿಯವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಚಿತ್ರದುರ್ಗದಲ್ಲಿ ಇಂದು ರೇಣುಕಸ್ವಾಮಿಯವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೇಣುಕಸ್ವಾಮಿಯವರ ಧರ್ಮಪತ್ನಿ 4 ತಿಂಗಳ ಗರ್ಭಿಣಿ. ಮುಂದಿನ ದಿನಗಳಲ್ಲಿ ಆ ಹೆಣ್ಮಗಳಿಗೆ ಒಂದು ಸರಕಾರಿ ಉದ್ಯೋಗ ಕೊಡಬೇಕು; ಸರಕಾರವು ಪರಿಹಾರವನ್ನೂ ಕೊಡಬೇಕು ಎಂದು ಆಗ್ರಹಿಸಿದರು. ರೇಣುಕಸ್ವಾಮಿಯವರ ಹತ್ಯೆ ಒಂದು ಅಮಾನವೀಯ ಕೃತ್ಯ. ನಾಗರಿಕ … Continue reading ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರೇಣುಕಾಸ್ವಾಮಿ ಕುಟುಂಬಸ್ಥರ ಭೇಟಿ: 2 ಲಕ್ಷ ಆರ್ಥಿಕ ನೆರವು ವಿತರಣೆ