BREAKING: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳಕ್ಕೆ ತೆರಳಿರುವಂತ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಗಣ್ಯರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು. ಇನ್ನೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಇಂದು ಪ್ರಯಾಗ್ … Continue reading BREAKING: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ