ಕಾಂಗ್ರೆಸ್ಸಿಗರ ‘ಭಾರತ ಬಿಟ್ಟು ಓಡೋ ಯಾತ್ರೆ’ – BJP ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ್ದು ಭಾರತ ಜೋಡೋ ಯಾತ್ರೆಯಲ್ಲ; ಅದು ‘ಭಾರತ ಬಿಟ್ಟು ಓಡೋ ಯಾತ್ರೆ’ಯಾಗಿ ಪರಿವರ್ತನೆ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಕೋಪದಿಂದಿರುವ ನಾಯಕರು ಜೊತೆಗೂಡಿ ಜಿ-23 ಗುಂಪು ರಚಿಸಿದ್ದರು. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ; ಅದು ಚೇತರಿಕೆ ಕಾಣಲಾರದು ಎಂಬುದನ್ನು ಮನಗಂಡ ನಾಯಕರನೇಕರು ಒಬ್ಬೊಬ್ಬರಾಗಿ ಈಗಾಗಲೇ ಆ ಪಕ್ಷಕ್ಕೆ … Continue reading ಕಾಂಗ್ರೆಸ್ಸಿಗರ ‘ಭಾರತ ಬಿಟ್ಟು ಓಡೋ ಯಾತ್ರೆ’ – BJP ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ವ್ಯಂಗ್ಯ