Nalin Kumar Kateel Audio Viral : ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ – ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಮಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ವೈರಲ್ ಆಗಿರುವಂತ ಆಡಿಯೋ ಕುರಿತಂತೆ ತನಿಖೆ ಮಾಡಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟ ಪಡಿಸಿದ್ದಾರೆ. BIG NEWS : ಮಂತ್ರಿ ಸ್ಥಾನ ಹೋದ್ರೇ ಹೋಗಲಿ, ನಾನೇನೂ ಗೂಟ ಹೊಡ್ಕೊಂಡು ಕೂರಲು ಬಂದಿಲ್ಲ – ಸಚಿವ ಕೆಎಸ್ ಈಶ್ವರಪ್ಪ ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮಲ್ಲಿ ನಾಯಕತ್ವ ಬದಲಾವಣೆಯ ಕುರಿತಂತೆ … Continue reading Nalin Kumar Kateel Audio Viral : ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ – ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್