ದೊಡ್ಡಬಳ್ಳಾಪುರದಲ್ಲಿನ ಜನೋತ್ಸವ ಮುಂದಿನ ಚುನಾವಣೆಯ ದಿಕ್ಸೂಚಿ – BJP ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ಜನೋತ್ಸವ ( BJP Janotsava ) ನಡೆಯಲಿದೆ. ಅದು ಮುಂದಿನ ಚುನಾವಣೆಯ ( Karnataka Assembly Election 2023 ) ದಿಕ್ಸೂಚಿ ಎನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ( BJP State President Nalin Kumar Kateel ) ಅವರು ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ನಡೆಯುವ ಬೃಹತ್ ರ್ಯಾಲಿ ಅಂಗವಾಗಿ ಇಂದು ನಡೆದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಸರಕಾರ ( BJP Government ) ಮೂರು … Continue reading ದೊಡ್ಡಬಳ್ಳಾಪುರದಲ್ಲಿನ ಜನೋತ್ಸವ ಮುಂದಿನ ಚುನಾವಣೆಯ ದಿಕ್ಸೂಚಿ – BJP ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್