ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ. ಕರ್ನಾಟಕ ಸರ್ಕಾರಕ್ಕೆ ಅದರ ನಿಜವಾದ ಗೌರವ ನೀಡಿ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿ.ಜೆ.ಪಿ ಯ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರುಗಳಿಗೆ ,ಪ್ರಮುಖ‌ ಮುಖಂಡರುಗಳಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಮ್ಮಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿದ್ದಾರೆ. 2006 ರಲ್ಲಿ … Continue reading ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ: ಸಚಿವ ರಾಮಲಿಂಗಾರೆಡ್ಡಿ