BREAKING: ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಅಬ್ಬರ: ಹ್ಯಾಟ್ರಿಕ್ ಗೆಲುವಿನತ್ತ ಎನ್‌ಡಿಎ ಒಕ್ಕೂಟ, ಎಕ್ಸಿಟ್ ಪೋಲ್ ಭವಿಷ್ಯ

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಹೊರಬಿದ್ದಿರುವ ‘ಆಕ್ಸಿಸ್ ಮೈ ಇಂಡಿಯಾ’ ಎಕ್ಸಿಟ್ ಪೋಲ್ ಸಮೀಕ್ಷೆಗಳು ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ನಾಯಕತ್ವದಲ್ಲಿ ಆಡಳಿತಾರೂಢ ಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಸೀಟುಗಳ ಹಂಚಿಕೆ ಭವಿಷ್ಯ: ಒಟ್ಟು 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದೆ. … Continue reading BREAKING: ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಅಬ್ಬರ: ಹ್ಯಾಟ್ರಿಕ್ ಗೆಲುವಿನತ್ತ ಎನ್‌ಡಿಎ ಒಕ್ಕೂಟ, ಎಕ್ಸಿಟ್ ಪೋಲ್ ಭವಿಷ್ಯ