BREAKING: ‘ಬಿಜೆಪಿ’ಯಿಂದ ಲೋಕಸಭಾ ಚುನಾವಣೆಗೆ ‘ಡಾ.ಮಂಜುನಾಥ್’ ಸ್ಪರ್ಧೆ ಫಿಕ್ಸ್

ಬೆಂಗಳೂರು: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಸ್ಪರ್ಧೆ ಫಿಕ್ಸ್ ಆಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿಯೋದು ಪಕ್ಕಾ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಬಿಜೆಪಿಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರನ್ನು ಮಣಿಸೋದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಂತ್ರಗಾರಿಕೆ ಸಲುವಾಗಿ, ಡಾ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕೆ ಇಳಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈಗಾಗಲೇ … Continue reading BREAKING: ‘ಬಿಜೆಪಿ’ಯಿಂದ ಲೋಕಸಭಾ ಚುನಾವಣೆಗೆ ‘ಡಾ.ಮಂಜುನಾಥ್’ ಸ್ಪರ್ಧೆ ಫಿಕ್ಸ್