ಬಿಜೆಪಿಯಿಂದ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲಾಗುವುದು: ಬಿವೈ ವಿಜಯೇಂದ್ರ

ಮಂಗಳೂರು: ಸುಹಾಸ್ ಶೆಟ್ಟಿಯವರ ಹತ್ಯೆಯಿಂದ ಅವರ ಬಡ ಕುಟುಂಬದ ಆಧಾರಸ್ತಂಭವೇ ಕಳಚಿಬಿದ್ದಂತಾಗಿದೆ. ಸುಹಾಸ್ ಶೆಟ್ಟಿಯವರ ಕುಟುಂಬಕ್ಕೆ ಬಿಜೆಪಿ ಪರವಾಗಿ 25 ಲಕ್ಷ ನೀಡಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಈ ಘಟನೆಯ ಗಂಭೀರತೆಯನ್ನು ಅರ್ಥ ಮಾಡಿಕೊಂಡು, ಕುಟುಂಬದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ರಾಜ್ಯ ಸರಕಾರ ಪರಿಹಾರ ಘೋಷಿಸಬೇಕೆಂದು ಅವರು ಆಗ್ರಹಿಸಿದರು. ರಾಷ್ಟ್ರೀಯ ತನಿಖಾ ಸಂಸ್ಥೆಯಿಂದÀ (ಎನ್‍ಐಎ) … Continue reading ಬಿಜೆಪಿಯಿಂದ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲಾಗುವುದು: ಬಿವೈ ವಿಜಯೇಂದ್ರ