ಜೂನ್.1ರಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ತೇಲ್ಕೂರ
ಕಲಬುರಗಿ: ಆಳಂದ ಪಟ್ಟಣದ ರಾಘವ ಚೈತನ್ಯ ಶಿವಲಿಂಗ ಮೂರ್ತಿ ಪೂಜೆಗೆ ಅಡ್ಡಿಪಡಿಸಿದ ಗುಂಡಾಗಳ ಮೇಲಿನ ಕೇಸ್ ವಾಪಸ್ಸು ಪಡೆದಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಜೂನ್ 1ರಂದು ಕಲಬೂರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆಳಂದ ಪಟ್ಟಣದಲ್ಲಿ ರಾಘವ ಚೈತನ್ಯ ಶಿವಲಿಂಗ ಮೂರ್ತಿಗೆ ಪೂಜೆ ಸಲ್ಲಿಸಲು ತೆರಳುವ ಸಂದರ್ಭದಲ್ಲಿ ಆಗ ಕೇಂದ್ರದ ಸಚಿವರಾಗಿದ್ದ ಭಗವಂತ … Continue reading ಜೂನ್.1ರಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ತೇಲ್ಕೂರ
Copy and paste this URL into your WordPress site to embed
Copy and paste this code into your site to embed