ಮಾ.7ರಂದು ಬಜೆಟ್ ಮಂಡನೆ ದಿನವೇ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ: ಆರ್.ಅಶೋಕ್

ಬೆಂಗಳೂರು: ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿಯಿಂದ ಮಾರ್ಚ್ 3 ರಂದು ಪ್ರತಿಭಟಿಸಲಾಗುವುದು‌ ಎಂದು ತಿಳಿಸಿದರು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಈ ಮಾತನ್ನು ಹೇಳುತ್ತಿದ್ದಾರೆ. … Continue reading ಮಾ.7ರಂದು ಬಜೆಟ್ ಮಂಡನೆ ದಿನವೇ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ: ಆರ್.ಅಶೋಕ್