BREAKING: ಮಾರ್ಚ್.5ರಂದು ಬೆಂಗಳೂರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಗ್ಯಾರಂಟಿಗಳಿಗೆ ಎನ್ ಸಿ ಇ ಪಿ ಹಾಗೂ ಟಿಎಸ್ಪಿ ಅನುದಾನ ಬಳಕೆ ಆರೋಪದ ಹಿನ್ನಲೆಯಲ್ಲಿ ಮಾರ್ಚ್.5ರಂದು ಬೆಂಗಳೂರಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ, ಎಸ್ಟಿಗೆ ಮೀಸಲಾಗಿರುವಂತ ಎನ್ ಸಿ ಇ ಪಿ ಹಾಗೂ ಟಿ ಎಸ್ ಪಿ ಅನುದಾನವನ್ನು ವರ್ಗಾವಣೆ ಮಾಡಲಾಗುತ್ತಿದೆ. ಇದು ನಿಲ್ಲಿಸಬೇಕು ಎಂಬುದಾಗಿ ಬಿಜೆಪಿ ಆಗ್ರಹಿಸಿತ್ತು. ಈ ಬೆನ್ನಲ್ಲೇ ನಾಳೆ ಎಸ್ಸಿ ಎಸ್ಟಿ ಸಮುದಾಯದವರಿಗಾಗಿ ಮೀಸಲಿಟ್ಟಿದ್ದಂತ ಅನುದಾನ ಬಳಕೆ … Continue reading BREAKING: ಮಾರ್ಚ್.5ರಂದು ಬೆಂಗಳೂರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed