ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿ ಫೆಬ್ರವರಿ 24ರಂದು ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಲು ರೆಬೆಲ್ಸ್ ನಾಯಕರು ಕೂಡ ನಿರ್ಧಾರವನ್ನು ಕೈಗೊಂಡಿದ್ದಾರೆ.
ಇಂದು ರೆಬಲ್ಸ್ ನಾಯಕರಿಂದ ಮಹತ್ವದ ಸಭೆಯನ್ನು ನಡೆಸಲಾಯಿತು. ಇಂದಿನ ಸಭೆಯಲ್ಲಿ ಫೆಬ್ರವರಿ.24ರಂದು ಮೈಸೂರಿನಲ್ಲಿ ಬಿಜೆಪಿ ಪಕ್ಷದಿಂದ ನಡೆಯುತ್ತಿರುವಂತ ಪ್ರತಿಭಟನೆಯಲ್ಲಿ ಭಾಗವಹಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯ ಬಿಜೆಪಿಯ ರೆಬೆಲ್ಸ್ ನಾಯಕಾರದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ, ಅರವಿಂದ್ ಲಿಂಬಾವಳಿ ಸೇರಿದಂತೆ ಇತರೆ ನಾಯಕರು ಭಾಗಿಯಾಗಲು ನಿರ್ಧರಿಸಿದ್ದಾರೆ.
BREAKING : ಪಾಕ್ ತಂಡಕ್ಕೆ ಮತ್ತೊಂದು ಶಾಕ್ : `ಚಾಂಪಿಯನ್ಸ್ ಟ್ರೋಫಿ’ಯಿಂದ `ಫಖರ್ ಜಮಾನ್’ ಔಟ್.!
ಕೋಲಾರದ ವೇಮಗಲ್ ನಲ್ಲಿ 315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ