ನಾಳೆ ರಾಜ್ಯಪಾಲರಿಗೆ ಮಾಡಿದ ಅವಮಾನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ಸಂವಿಧಾನದ ಮುಖ್ಯಸ್ಥರಾದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಿಗೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ನಾಳೆ (ಜ.27) ಬೆಳಿಗ್ಗೆ 10.30 ಗಂಟೆಗೆ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಬಿಜೆಪಿ ಮತ್ತು ಜೆಡಿಎಸ್, ಪ್ರತಿಪಕ್ಷದವರೆಲ್ಲ ಸೇರಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಂಟಿ ಅಧಿವೇಶನವನ್ನು ಮುಗಿಸಿ ವಾಪಸ್ ಹೋಗುವ ಸಂದರ್ಭದಲ್ಲಿ ವಿಧಾನಸೌಧದ ಅಸೆಂಬ್ಲಿ ಸಭಾಂಗಣದಲ್ಲಿ ಮಾನ್ಯ ರಾಜ್ಯಪಾಲರಿಗೆ ಬೆರಳು ತೋರಿಸಿ, ಎಚ್ಚರಿಕೆ ಸಂದೇಶ ನೀಡಿ ಅಪಮಾನ … Continue reading ನಾಳೆ ರಾಜ್ಯಪಾಲರಿಗೆ ಮಾಡಿದ ಅವಮಾನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ