BREAKING: ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದ ಹಿನ್ನಲೆ: 2 ಸದನಗಳಲ್ಲೂ ಅರೋಹಾತ್ರಿ ಧರಣಿಗೆ ಬಿಜೆಪಿ ನಿರ್ಧಾರ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ವಿರುದ್ಧ ಕೇಳಿ ಬಂದಿರುವಂತ ಮುಡಾ ಹಗರಣ ಸಂಬಂಧ ವಿಧಾನಮಂಡಲದ ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ಬಿಜೆಪಿ ಕೋರಿತ್ತು. ಆದರೇ ಇದಕ್ಕೆ ಸಭಾ ನಾಯಕರು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ 2 ಸದನಗಳಲ್ಲೂ ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧರಿಸಿದೆ. ಈ ಕುರಿತಂತೆ ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮುಡಾ ಹಗರಣ ಕುರಿತಂತೆ ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶವನ್ನು ಕೋರಲಾಗಿತ್ತು. ಆದರೇ ಸ್ಪೀಕರ್, ಸಭಾಪತಿಗಳು … Continue reading BREAKING: ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದ ಹಿನ್ನಲೆ: 2 ಸದನಗಳಲ್ಲೂ ಅರೋಹಾತ್ರಿ ಧರಣಿಗೆ ಬಿಜೆಪಿ ನಿರ್ಧಾರ