‘ಬರ ನಿರ್ವಹಣೆ’ಯಲ್ಲಿ ರಾಜ್ಯ ಸರ್ಕಾರ ವಿಫಲ : ನಾಳೆ ಕಾಂಗ್ರೆಸ್ ವಿರುದ್ಧ ‘ಬಿಜೆಪಿ’ ಧರಣಿ
ಬೆಂಗಳೂರು : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸದ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಸಿಬ್ಬಂದಿಗಳಿಗೆ ‘ಕಿರುಕುಳ’ ತಪ್ಪಿಸಲು ನೂತನ ಪ್ರಯೋಗಕ್ಕೆ ಮುಂದಾದ ‘KSRTC’ : ರಜೆ, ಹಾಜರಾತಿಗೆ ‘HRMS’ ಜಾರಿ ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಆರಂಭವಾಗಿದ್ದರೂ, ಕಾಂಗ್ರೆಸ್ ಸರ್ಕಾರ ಕುಂಭಕರ್ಣನ ನಿದ್ರೆ ಮಾಡುತ್ತಿದೆ. ಬರಗಾಲದ ಪರಿ ಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸದ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟಿಸಲಾಗುವುದು ಎಂದು ಹೇಳಿದರು.ರಾಜ್ಯದಲ್ಲಿ ಕಳೆದ … Continue reading ‘ಬರ ನಿರ್ವಹಣೆ’ಯಲ್ಲಿ ರಾಜ್ಯ ಸರ್ಕಾರ ವಿಫಲ : ನಾಳೆ ಕಾಂಗ್ರೆಸ್ ವಿರುದ್ಧ ‘ಬಿಜೆಪಿ’ ಧರಣಿ
Copy and paste this URL into your WordPress site to embed
Copy and paste this code into your site to embed