ನಾಳೆ ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರ್ಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಕೇಸುಗಳಿದ್ದು, ಅದನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. … Continue reading ನಾಳೆ ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed