ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ – ಬಿಜೆಪಿ ರಾಜ್ಯಧ್ಯಕ್ಷ ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಆರಂಭವಾಗಿತ್ತು. ಅಲ್ಲಿ ಬಿಜೆಪಿ 7ರಲ್ಲಿ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಮುಳುಗುವ ಸಂಕೇತ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು. ಹಾಸನದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಸೆಂಬ್ಲಿ ಚುನಾವಣೆ ಬಳಿಕ ಸಿದ್ರಾಮಣ್ಣನ ಕುಟುಂಬ, … Continue reading ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ – ಬಿಜೆಪಿ ರಾಜ್ಯಧ್ಯಕ್ಷ ನಳಿನ್‍ಕುಮಾರ್ ಕಟೀಲ್