BIG NEWS: ʻಬಿಜೆಪಿ-ಟಿಆರ್‌ಎಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆʼ: ರಾಹುಲ್ ಗಾಂಧಿ ವಾಗ್ದಾಳಿ

ತೆಲಂಗಾಣ: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ)ಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ರಾಹುಲ್ ಗಾಂಧಿ(Rahul Gandhi) ವಾಗ್ದಾಳಿ ನಡೆಸಿದ್ದಾರೆ. ನಮಗೆ ಬಿಜೆಪಿ ಮತ್ತು ಟಿಆರ್‌ಎಸ್ ಒಂದೇ ಎಂದು ನಾನು ಇಲ್ಲಿ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು. ಇವು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಮತ್ತು ಹಣದ ರಾಜಕೀಯದಲ್ಲಿ ತೊಡಗಿದೆ. ಟಿಆರ್‌ಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಕುದುರೆ ವ್ಯಾಪಾರ ಮಾಡುತ್ತಿದ್ದು, ಸರ್ಕಾರಗಳನ್ನು ಉರುಳಿಸುತ್ತಿವೆ. … Continue reading BIG NEWS: ʻಬಿಜೆಪಿ-ಟಿಆರ್‌ಎಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆʼ: ರಾಹುಲ್ ಗಾಂಧಿ ವಾಗ್ದಾಳಿ