ಮೈಸೂರು : ಬಿಜೆಪಿ ತಮ್ಮ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಿದೆ. ಹಾಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರೀತಿ ಸಿಎಂ ಸಿದ್ದರಾಮಯ್ಯರವರು ಜೈಲಿಗೆ ಕಳುಹಿಸಲು ಬಿಜೆಪಿಯ ತಿನಿಸುತ್ತಿದೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದರು.
BREAKING : ‘NTA’ಯಿಂದ ‘NITTT’ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ
ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ,ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
“ಪಿ.ವಿ ನರಸಿಂಹ ರಾವ್ ಕೊಡುಗೆ ಎಂದೆಂದಿಗೂ ಗೌರವಿಸಲಾಗುವುದು” : ಪ್ರಧಾನಿ ಮೋದಿ
ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ನನ್ನನ್ನು ಸೋಲಿಸಿ ಮತ್ತೆ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಬೇಡಿ. ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಅವರು ಮನವಿ ಮಾಡಿದರು.