ಬಿಜೆಪಿಯಿಂದ ಜಾತಿ- ಜಾತಿ ನಡುವೆ ವಿಷ ಬೀಜ ಬಿತ್ತುವ ಕೆಲಸ: ಸಚಿವ ಶಿವರಾಜ್ ತಂಗಡಗಿ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ರೆ ಸರಿಯಿರಲ್ವೇ?, ಏನು ಸಿದ್ದರಾಮಯ್ಯ ಅವರು ಮನೆಯಲ್ಲಿ ಕುಳಿತು ಮಾಡ್ತಾರಾ? ಎಂದು ಬಿಜೆಪಿಗರ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಕಿಡಿಕಾರಿದ್ದಾರೆ. ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಜನಗಣತಿ ಜತೆಗೆ ಜಾತಿಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ.‌ ನಾವು ಕೇಂದ್ರ ಸರ್ಕಾರ ಮಾಡುವ ಗಣತಿಗೆ … Continue reading ಬಿಜೆಪಿಯಿಂದ ಜಾತಿ- ಜಾತಿ ನಡುವೆ ವಿಷ ಬೀಜ ಬಿತ್ತುವ ಕೆಲಸ: ಸಚಿವ ಶಿವರಾಜ್ ತಂಗಡಗಿ ಕಿಡಿ