ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ ಡಿಕೆಶಿ : ಸರಣಿ ಟ್ವೀಟ್ ನಲ್ಲಿ ಬಿಜೆಪಿ ವಾಗ್ಧಾಳಿ

ಬೆಂಗಳೂರು : ರೌಡಿ ಶೀಟರ್ ಗಳ ಸೇರ್ಪಡೆ ವಿಚಾರದ ಕುರಿತು ಬಿಜೆಪಿ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.  ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್  ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ  ಡಿಕೆ ಶಿವಕುಮಾರ್ ನನ್ನು  ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ. ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ ಹೊಡೆದ ಮರಿರೌಡಿ ನಲಪಾಡ್ ವರೆಗೂ … Continue reading ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ ಡಿಕೆಶಿ : ಸರಣಿ ಟ್ವೀಟ್ ನಲ್ಲಿ ಬಿಜೆಪಿ ವಾಗ್ಧಾಳಿ