ಬೆಂಗಳೂರು : ಮಂಗಳೂರು ಕುಕ್ಕರ್ ಸ್ಫೋಟವನ್ನು ಇಡೀ ಸಮಾಜ ಖಂಡಿಸಿದೆ. ಮುಸಲ್ಮಾನ ಸಮಾಜವೂ ಅದನ್ನು ಖಂಡಿಸಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷರು ಮಾತ್ರ ಅದನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಬಿಜೆಪಿ ಕಿಡಿಕಾರಿದೆ.
ಉಗ್ರರನ್ನು ಉಗ್ರ ಎಂದು ಕರೆದರೆ ಬೇಸರವಾಗುವುದು ಉಗ್ರನ ತಂದೆ ತಾಯಿಗೆ ಅಥವಾ ಡಿಕೆ ಶಿವಕುಮಾರ್ ಗೆಮಾತ್ರ.ಈಗ ಜನರು ನಿರ್ಧರಿಸಬೇಕಿದೆ. ಉಗ್ರರನ್ನು ಮಟ್ಟಹಾಕುವ ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಬೇಕೋ, ಉಗ್ರರು-ರೌಡಿಗಳ ಪಾಲನೆ ಪೋಷಣೆ ಮಾಡಿ ಉಗ್ರರನ್ನು ಬ್ರದರ್ಸ್ ಎನ್ನುವ ಕಾಂಗ್ರೆಸ್ ಬೇಕೋ? ಎಂದು ಬಿಜೆಪಿ ಕಿಡಿಕಾರಿದೆ.
ಉಗ್ರರನ್ನು ಉಗ್ರ ಎಂದು ಕರೆದರೆ ಬೇಸರವಾಗುವುದು ಉಗ್ರನ ತಂದೆ ತಾಯಿಗೆ ಅಥವಾ @DKShivakumarಗೆ ಮಾತ್ರ. ಈಗ ಜನರು ನಿರ್ಧರಿಸಬೇಕಿದೆ. ಉಗ್ರರನ್ನು ಮಟ್ಟಹಾಕುವ ಪ್ರಧಾನಿ @narendramodiಯವರ ನೇತೃತ್ವದ ಬಿಜೆಪಿ ಸರ್ಕಾರ ಬೇಕೋ, ಉಗ್ರರು-ರೌಡಿಗಳ ಪಾಲನೆ ಪೋಷಣೆ ಮಾಡಿ ಉಗ್ರರನ್ನು ಬ್ರದರ್ಸ್ ಎನ್ನುವ ಕಾಂಗ್ರೆಸ್ ಬೇಕೋ?#CommunalCongress
10/10— BJP Karnataka (@BJP4Karnataka) December 15, 2022
ಕಾಂಗ್ರೆಸ್ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲ್ಲ : ಶಾಸಕ ಅಭಯ್ ಪಾಟೀಲ್