ಬೆಂಗಳೂರು : ಸಿದ್ದರಾಮಯ್ಯರನ್ನು ಕಟ್ಟಿಹಾಕಲು, ಕಾಂಗ್ರೆಸ್ನಲ್ಲಿಯೇ ತಂತ್ರ ರೂಪುಗೊಳ್ಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ ಎಂದು ಮಾಜಿ ಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.
ಟ್ವೀಟ್ ಮಾಡಿರುವ ಬಿಜೆಪಿ ಭಾರತ್ ತೋಡೋ ಯಾತ್ರಾ ಸಭೆಗಳಿಗೂ ಸಿದ್ದರಾಮಯ್ಯರಿಗೆ ಆಹ್ವಾನ ಇರಲಿಲ್ಲ. ನಿನ್ನೆಯ ಟಿಕೇಟ್ ಆಕಾಂಕ್ಷಿಗಳ ಸಭೆಗೂ ಆಹ್ವಾನ ಇರಲಿಲ್ಲ. ಕೊನೆಪಕ್ಷ ಡಿಕೆ ಶಿವಕುಮಾರ್ , ಸಿದ್ದರಾಮಯ್ಯನವರಿಗೆ ಟಿಕೇಟ್ ಆದ್ರೂ ಕೊಡ್ತಾರಾ? ಎಂದು ವ್ಯಂಗ್ಯವಾಡಿದೆ.
ಸಿದ್ದರಾಮಯ್ಯರನ್ನು ಕಟ್ಟಿಹಾಕಲು, ಕಾಂಗ್ರೆಸ್ನಲ್ಲಿಯೇ ತಂತ್ರ ರೂಪುಗೊಳ್ಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ.#BharatTodoYatra ಸಭೆಗಳಿಗೂ @siddaramaiahರಿಗೆ ಆಹ್ವಾನ ಇರಲಿಲ್ಲ. ನಿನ್ನೆಯ ಟಿಕೇಟ್ ಆಕಾಂಕ್ಷಿಗಳ ಸಭೆಗೂ ಆಹ್ವಾನ ಇರಲಿಲ್ಲ.
ಕೊನೆಪಕ್ಷ @DKShivakumar, ಸಿದ್ದರಾಮಯ್ಯನವರಿಗೆ ಟಿಕೇಟ್ ಆದ್ರೂ ಕೊಡ್ತಾರಾ?#SidduVsDKS pic.twitter.com/ZcIWqdZGi5
— BJP Karnataka (@BJP4Karnataka) November 26, 2022
Gujarat Election 2022: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ, 20 ಲಕ್ಷ ಉದ್ಯೋಗಾವಕಾಶ ಸೇರಿದಂತೆ ಭರಪೂರ ಅಶ್ವಾಸನೆ