ಸಿದ್ದರಾಮಯ್ಯರಿಗೆ ‘ಡಿಕೆಶಿ’ ಕೊನೆಗೆ ಟಿಕೆಟ್ ಆದ್ರೂ ಕೊಡ್ತಾರಾ? : ಟ್ವೀಟ್ ನಲ್ಲಿ ಬಿಜೆಪಿ ವ್ಯಂಗ್ಯ

ಬೆಂಗಳೂರು : ಸಿದ್ದರಾಮಯ್ಯರನ್ನು ಕಟ್ಟಿಹಾಕಲು, ಕಾಂಗ್ರೆಸ್ನಲ್ಲಿಯೇ ತಂತ್ರ ರೂಪುಗೊಳ್ಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ ಎಂದು ಮಾಜಿ ಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಟ್ವೀಟ್ ಮಾಡಿರುವ ಬಿಜೆಪಿ ಭಾರತ್ ತೋಡೋ ಯಾತ್ರಾ ಸಭೆಗಳಿಗೂ ಸಿದ್ದರಾಮಯ್ಯರಿಗೆ ಆಹ್ವಾನ ಇರಲಿಲ್ಲ. ನಿನ್ನೆಯ ಟಿಕೇಟ್ ಆಕಾಂಕ್ಷಿಗಳ ಸಭೆಗೂ ಆಹ್ವಾನ ಇರಲಿಲ್ಲ. ಕೊನೆಪಕ್ಷ ಡಿಕೆ ಶಿವಕುಮಾರ್ , ಸಿದ್ದರಾಮಯ್ಯನವರಿಗೆ ಟಿಕೇಟ್ ಆದ್ರೂ ಕೊಡ್ತಾರಾ? ಎಂದು ವ್ಯಂಗ್ಯವಾಡಿದೆ. ಸಿದ್ದರಾಮಯ್ಯರನ್ನು ಕಟ್ಟಿಹಾಕಲು, ಕಾಂಗ್ರೆಸ್‌ನಲ್ಲಿಯೇ ತಂತ್ರ ರೂಪುಗೊಳ್ಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ.#BharatTodoYatra ಸಭೆಗಳಿಗೂ @siddaramaiahರಿಗೆ ಆಹ್ವಾನ ಇರಲಿಲ್ಲ. ನಿನ್ನೆಯ ಟಿಕೇಟ್ ಆಕಾಂಕ್ಷಿಗಳ … Continue reading ಸಿದ್ದರಾಮಯ್ಯರಿಗೆ ‘ಡಿಕೆಶಿ’ ಕೊನೆಗೆ ಟಿಕೆಟ್ ಆದ್ರೂ ಕೊಡ್ತಾರಾ? : ಟ್ವೀಟ್ ನಲ್ಲಿ ಬಿಜೆಪಿ ವ್ಯಂಗ್ಯ