‘ಚುನಾವಣಾ ಅಕ್ರಮವೆಸಗಿ ದೇಶದ ಮೇಲೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿತ್ತು’ : ಟ್ವೀಟ್ ನಲ್ಲಿ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ

ಬೆಂಗಳೂರು : ಚುನಾವಣಾ ಅಕ್ರಮವೆಸಗಿ ದೇಶದ ಮೇಲೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿತ್ತು. ಸಿದ್ದರಾಮಯ್ಯರೇ ಈ ಚುನಾವಣಾ ಅಕ್ರಮಗಳನ್ನು ನೀವು ಎಂದಾದರೂ ಪ್ರಶ್ನಿಸಿದ್ದೀರಾ ಎಂದು ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ. ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ. ಬೇಗ ಜಾರಿ ಹೋಗುತ್ತದೆ. ಕಾಂಗ್ರೆಸ್ & ಕಂಪನಿಯದ್ದು ದಿನಕ್ಕೊಂದು ನಾಟಕ ಎಂದು ಜನತೆಗೆ ಚೆನ್ನಾಗಿ ಅರಿವಾಗಿದೆ. ನೀವು ಏನೇ ಕಸರತ್ತು ಮಾಡಿದರೂ ಮುಖ್ಯಮಂತ್ರಿಯೂ ಆಗುವುದಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಇಲ್ಲ … Continue reading ‘ಚುನಾವಣಾ ಅಕ್ರಮವೆಸಗಿ ದೇಶದ ಮೇಲೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿತ್ತು’ : ಟ್ವೀಟ್ ನಲ್ಲಿ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ