ಸುಭಾಷಿತ :

Saturday, December 7 , 2019 6:57 PM

ಉಪಚುನಾವಣೆಯಲ್ಲಿ `ಅನರ್ಹರನ್ನು ತಿರಸ್ಕರಿಸಿ, ಕರ್ನಾಟಕ ಉಳಿಸಿ’ : ರಾಜ್ಯ ಬಿಜೆಪಿ ಟ್ವೀಟ್!


Thursday, December 5th, 2019 7:24 am

ಬೆಂಗಳೂರು : ರಾಜ್ಯದಲ್ಲಿ ಇಂದು ತೀವ್ರ ಕುತೂಹಲ ಕೆರಳಿಸಿದ್ದ 15 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಮತದಾನ ನಡೆಯಲಿದೆ.

ಮೈತ್ರಿ ಸರ್ಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ದೋಸ್ತಿ ಸರ್ಕಾರಕ್ಕೆ ಪತನಕ್ಕೆ ಕಾರಣರಾಗಿದ್ದ ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದು, ಇಂದು ಭವಿಷ್ಯ ಇಂದು ನಿರ್ಧಾರವಾಗಲಿದೆ.  ಆದರೆ  15 ವಿಧಾನಸಭಾ ಕ್ಷೇತ್ರಗಳಲ್ಲಿ ಅನರ್ಹ ರನ್ನು ಸೋಲಿಸಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಹೌದು, ರಾಜ್ಯ ಬಿಜೆಪಿ, ಉಪಚುನಾವಣೆಯಲ್ಲಿ ಅನರ್ಹರನ್ನು ತಿರಸ್ಕರಿಸಿ ಕರ್ನಾಟಕ ಉಳಿಸಿ ಎಂದು ಟ್ವೀಟ್ ಮಾಡಿದೆ. ಆದರೆ, ಕರ್ನಾಟಕದ ಜನತಾ ನ್ಯಾಯಾಲಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅನರ್ಹರನ್ನು ಸೋಲಿಸಿ ಎಂದು ಸಂಬೋದಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions